ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹಷೇರ್ಂದ್ರಕುಮಾರ್, ಸುಪ್ರಿಯಾ ಹಷೇರ್ಂದ್ರ ಕುಮಾರ್, ಪ್ರಾಂಶುಪಾಲರಾದ ಡಾ.ವಿಶ್ವನಾಥ್, ಡಾ.ಅಶೋಕ್ ಕುಮಾರ್, ಧನ್ಯಕುಮಾರ್, ಪ್ರಶಾಂತ್ ಬಿ.ಆರ್., ಅರವಿಂದ್ ಹಾಗೂ ಅಕಾಡೆಮಿಕ್ ಇನ್‌ಸೈಟ್ಸ್ ತಂಡದ ಪ್ರತಿನಿಧಿಗಳಾದ ಮೊನಿಶಾ ರಾಕೇಶ್, ಮೊಯಿನ್, ಅಗಸ್ಟಿನ್ ಎಸ್.ನಿಯೋಲ್ ಮತ್ತು ಮಧು ಉಪಸ್ಥಿತರಿದ್ದರು.