ಆರೋಗ್ಯ ಇಲಾಖೆಯ ಡಾ.ಚೈತನ್ಯಾ, ಅರಣ್ಯ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತನಾಡಿದರು. ತಾಲೂಕು ಐಇಸಿ ಸಂಯೋಜಕಿ ನಿಶ್ಮಿತಾ ಅವರು ವಿಬಿ-ಜಿ ರಾಮ್‌ಜಿ ಯೋಜನೆಯ ಮಾಹಿತಿ ನೀಡಿದರು. ಪಿಡಿಒ ರಾಜೀವಿ ಡಿ.ನಾಯ್ಕ, ಕಾರ್ಯದರ್ಶಿ ಲಕ್ಷ್ಮಣ್ ಸಪಲಿಗ ಉಪಸ್ಥಿತರಿದ್ದರು. ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಇಸ್ಮಾಯಿಲ್ ಸ್ವಾಗತಿಸಿ, ವಂದಿಸಿದರು.