ದೇಗುಲದ ಆನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳರು, ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಕೊರ್ನಾಯ ಶ್ರೀಪತಿ ರಾವ್, ಕಾರ್ಯನಿರ್ವಹಣಾಧಿಕಾರಿ ಕೆ.ರಾಜಗೋಪಾಲ ಉಪಾಧ್ಯಾಯ, ಅರ್ಚಕರಾದ ವೈ.ಗುರುರಾಜ ಭಟ್, ಪದ್ಮನಾಭ ಭಟ್, ಗಣಪತಿ ಭಟ್, ಕೃಷ್ಣಾಪುರ ಶಾಖಾ ಮಠದ ಶ್ರೀನಿವಾಸ ಉಪಾಧ್ಯಾಯ, ವೈ.ಎನ್.ರಾಮಚಂದ್ರ ರಾವ್, ನಡ್ಸಾಲುಗುತ್ತು ಶ್ರೀನಾಥ ಹೆಗ್ಡೆ, ದಾರಡಗುತ್ತು ಉದಯಹೆಗ್ಡೆ, ಬಗ್ಗೇಡಿಗುತ್ತು ಶೇಖರ ಶೆಟ್ಟಿ, ಅವರಾಲು ಕಂಕಣಗುತ್ತು ಕೃಷ್ಣ ಶೆಟ್ಟಿ, ಪೇಟೆಮನೆ ಅನಿಲ್‌ಕುಮಾರ್ ಶೆಟ್ಟಿ, ವೈ.ಸುಕುಮಾರ್, ಅಶೋಕ್ ಸಾಲ್ಯಾನ್, ನವೀನ್‌ಚಂದ್ರ ಜೆ.ಶೆಟ್ಟಿ, ನವೀನ್ ಎನ್.ಶೆಟ್ಟಿ, ಮಿಥುನ್ ಹೆಗ್ಡೆ, ವಿಶ್ವಾಸ್ ಅಮೀನ್, ಭರತ್ ದೇವಾಡಿಗ, ಮಾಧವ ಶೆಟ್ಟಿ, ರಮಾಕಾಂತ ರಾವ್, ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.