ಮುಖ್ಯವೈದ್ಯಾಧಿಕಾರಿ ಡಾ.ಸಾತ್ವಿಕ್ ಜೈನ್, ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುವಾರ್ ಪಿ., ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಮಾತನಾಡಿದರು. ಶೆರ್ಲಿ ಅವರನ್ನು ಸನ್ಮಾನಿಸಲಾಯಿತು. ಬಳಿಕ ದಾದಿಯರಿಗೆ ಉಡುಗೊರೆ ನೀಡಿ ಗೌರವಿಸಲಾಯಿತು. ದಾದಿಯರಿಗೆ ವಿವಿಧ ಮನರಂಜನಾ ಚಟುವಟಿಕೆ ಆಯೋಜಿಸಲಾಗಿತ್ತು. ಆಸ್ಪತ್ರೆಯ ವಾನವಸಂಪನ್ಮೂಲ ಅಧಿಕಾರಿ ಸೌಮ್ಯಾ, ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು. ಜಗನ್ನಾಥ್ ಎಂ. ಕಾರ್ಯಕ್ರಮ ನಿರೂಪಿಸಿದರು.