ಗ್ರಾಮ್ಯ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕಾರ್ಯ

 ಆಸಾಡಿ ಒಡ್ರ್ ಕಾರ್ಯಕ್ರಮ ಅಂಗವಾಗಿ ಮಣೂರಿನಲ್ಲಿ ಹಮ್ಮಿಕೊಂಡ ಗ್ರಾಮೀಣ ಕ್ರೀಡೆ ಕಾರ್ಯಕ್ರಮವನ್ನು ಶ್ರೀಕಾಂತ್ ಶೆಣೈ ಉದ್ಘಾಟಿಸಿದರು. ಪ್ರಮುಖರಾದ ಬನ್ನಾಡಿ ನಾರಾಯಣ ಆಚಾರ್, ಲಲಿತಾ ಪೂಜಾರಿ, ಭಾರತಿ ವಿ.ಮಯ್ಯ, ವಿಷ್ಣುಮೂರ್ತಿ ಮಯ್ಯ ಇದ್ದರು.
ಆಸಾಡಿ ಒಡ್ರ್ ಕಾರ್ಯಕ್ರಮ ಅಂಗವಾಗಿ ಮಣೂರಿನಲ್ಲಿ ಹಮ್ಮಿಕೊಂಡ ಗ್ರಾಮೀಣ ಕ್ರೀಡೆ ಕಾರ್ಯಕ್ರಮವನ್ನು ಶ್ರೀಕಾಂತ್ ಶೆಣೈ ಉದ್ಘಾಟಿಸಿದರು. ಪ್ರಮುಖರಾದ ಬನ್ನಾಡಿ ನಾರಾಯಣ ಆಚಾರ್, ಲಲಿತಾ ಪೂಜಾರಿ, ಭಾರತಿ ವಿ.ಮಯ್ಯ, ವಿಷ್ಣುಮೂರ್ತಿ ಮಯ್ಯ ಇದ್ದರು.
Published on

ಕೋಟ: ಪಂಚವರ್ಣ ಮಹಿಳಾ ಮಂಡಲದ ಆಸಾಡಿ ಒಡ್ರ್ ಕಾರ್ಯಕ್ರಮದ ಮೂಲಕ ಗ್ರಾಮೀಣ ಕ್ರೀಡೆಗಳನ್ನು ಮತ್ತೆ ಬೆಳಕಿಗೆ ತರುವ, ಅದನ್ನು ಉಳಿಸಿ ಬೆಳೆಸುವ ಕಾರ್ಯ ನಿಜಕ್ಕೂ ಶ್ಲಾನೀಯ ಎಂದು ಕೋಟದ ಸಾ

ಮಾ

ಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ ಹೇಳಿದರು.

ಮಾ

ಮಾ

ಪಂಚವರ್ಣ ಮಹಿಳಾ ಮಂಡಳಿ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಕೂಟ ಅಧ್ಯಕ್ಷೆ ಭಾರತಿ ವಿ.ಮಯ್ಯ, ಪಂಚವರ್ಣದ ಗೌರವ ಸಲಹೆಗಾರ ವಿಷ್ಣುಮೂರ್ತಿ ಮಯ್ಯ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ ಉಪಸ್ಥಿತರಿದ್ದರು.
ಕಲಾವತಿ ಅಶೋಕ್ ಪ್ರಾಸ್ತಾವಿಕ ಮಾತನಾಡಿದರು. ವಸಂತಿ ಹಂದಟ್ಟು ಸ್ವಾಗತಿಸಿದರು. ಸುಜಾತಾ ಬಾಯರಿ ನಿರೂಪಿಸಿದರು. ವೀಣಾ ಪ್ರಕಾಶ್ ಪೂಜಾರಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net