ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಡುಕುಡೂರು ಶಂಕರ ಶೆಟ್ಟಿ ಮುನಿಯಾಲು, ಶಾಲೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಭಾರವಿ ಶೆಟ್ಟಿ, ಪಡುಕುಡೂರು ಶಾಲೆ ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಸೂರಿಮಣ್ಣು ಸದಾಶಿವ ಉಪಾಧ್ಯಾಯ, ಜಗದೀಶ ಹೆಗ್ಡೆ ಪಟೇಲರಮನೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷೆ ಶಿಲ್ಪಾ ಪೂಜಾರಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಭಾರವಿ ಶೆಟ್ಟಿ, ವಿದ್ಯಾರ್ಥಿ ನಾಯಕಿ ಅನನ್ಯ, ಪ್ರಮುಖರಾದ ಹೃದಯ ಕುಮಾರ್ ಶೆಟ್ಟಿ, ಸಂದೇಶ ಶೆಟ್ಟಿ, ರಿತೇಶ್ ಶೆಟ್ಟಿ, ಚಿತ್ರಾ ಪೂಜಾರಿ, ಚೇತನ್ ಆಚಾರ್, ಶ್ರೀನಿವಾಸ ಆಚಾರ್ಯ, ಅಶೋಕ್ ಎಂ.ಶೆಟ್ಟಿ, ಶಶಿಕಲಾ ಶೆಟ್ಟಿ, ತಾರಾವತಿ ಶೆಟ್ಟಿ, ಅಮಿತಾ ಶೆಟ್ಟಿ, ನಾರಾಯಣ ಆಚಾರ್ಯ, ಸಚಿನ್ ಪೂಜಾರಿ ಸೇಣರಬೆಟ್ಟು, ರಕ್ಷಣ್ ಶೆಟ್ಟಿ ಅಚೆಬೆಟ್ಟು, ಪ್ರಣಯ್ ಶೆಟ್ಟಿ ಚಿಕ್ಕಮಾರಬೆಟ್ಟು ಮತ್ತಿತರರಿದ್ದರು.