ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ, ಕುಂದಾಪುರದ ಸಹಾಯಕ ಅಂಚೆ ಅಧೀಕ್ಷಕ ಮಹೇಶ ಒಡಿಯೂರು, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಮಾರ್ಕೋಸ್ ಪಿಂಟೊ, ಸದಸ್ಯರು, ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ನಿರ್ದೇಶಕರು, ಸಿಬ್ಬಂದಿ, ಅಂಚೆ ಇಲಾಖೆ ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.