

ಕುಂದಾಪುರ: ವಯೋಮಿತಿ, ಜಾತಿ ಧರ್ಮವನ್ನು ಬಿಟ್ಟು ಎಲ್ಲರನ್ನೂ ಒಗ್ಗೂಡಿಸುವ ಭಾಷೆ ಕುಂದಾಪ್ರ ಭಾಷೆ. ಸೋಷಿಯಲ್ ಮೀಡಿಯಾ, ಮೊಬೈಲ್‌ನಿಂದ ಯುವಜನತೆ ತನ್ನತನವನ್ನು ಕಳೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಆಟಗಳು, ಕ್ರೀಡೆಗಳಿಂದ ಜನರನ್ನು ಒಗ್ಗೂಡಿಸುವ ಕೆಲಸ ಆಗುತ್ತಿತ್ತು ಎಂದು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.
ಮಾ
ಕಿಶೋರ್ ಕು
ಮಾ
ರ್ ಸ್ವಾಗತಿಸಿದರು. ಚಂದ್ರಶೇಖರ ಬೀಜಾಡಿ ನಿರೂಪಿಸಿದರು. ರಾಜೇಶ ಕಾವೇರಿ ವಂದಿಸಿದರು.