ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ, ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪಾಲಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕನ್ವಿತಾ ಸ್ವಾಗತಿಸಿ, ಮಹಾಲಸಾ ಶ್ಯಾನುಭಾಗ್ ವಂದಿಸಿದರು. ಫಾತಿವಾ ಶೀರಝಾ ನಿರೂಪಿಸಿದರು.