

ತೊಕ್ಕೊಟ್ಟು ಬಸ್ ತಂಗುದಾಣ ನಿರ್ವಹಣೆ ಜವಾಬ್ದಾರಿ ನಗರಸಭೆಯ ಮೇಲಿದೆ, ಸಮಸ್ಯೆ ಬಗ್ಗೆ ಗಮನಕ್ಕೆ ಬಂದಿದ್ದು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಲಾಗುವುದು
ಹಲವು ಸಮಯಗಳಿಂದ ತೊಕ್ಕೊಟ್ಟು ಬಸ್ ತಂಗುದಾಣ ಅವ್ಯವಸ್ಥೆಯಿಂದ ಕೂಡಿದೆ. ಇಲ್ಲಿನ ರಸ್ತೆ ಹೊಂಡಗಳಿಂದ ಕೂಡಿದ್ದು ಮಳೆಗಾಲದಲ್ಲಿ ನೀರು ನಿಂತು ಬಸ್‌ಗಳಿಗೆ ಮಾತ್ರವಲ್ಲದೆ ಸಾರ್ವಜನಿಕರಿಗೂ ಸಮಸ್ಯೆ ಆಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ವರು ಗಮನಹರಿಸಿ ಸೂಕ್ತ ಪರಿಹಾರ ಸಲ್ಲಿಸಬೇಕು.