ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು., ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ಕಾರ್ಯಾಚರಣೆಯಲ್ಲಿ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ ಟಿ.ಎಂ., ಸೈಬರ್ ಅಪರಾಧ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಹಿರಿಯಡ್ಕ ಪೊಲೀಸ್ ಠಾಣೆಯ ಪ್ರವೀಣ್ ಶೆಟ್ಟಿಗಾರ್, ಮಲ್ಪೆ ವೃತ್ತ ಕಚೇರಿಯ ಇಂದ್ರೇಶ್, ಹನುಮಂತ ಅಸ್ಕಿ, ಮನು ಕುಮಾರ್, ರಶ್ಮೀ ಹೆಗಡೆ, ರವಿ ಕುಮಾರ್, ಉಡುಪಿ ಸಂಚಾರ ಠಾಣೆಯ ಶ್ರೀನಿವಾಸ್, ಸಂತೋಷ್ ದಿನೇಶ್ ಪಾಲ್ಗೊಂಡಿದ್ದರು.