ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪುಷ್ಪರಾಜ್ ಬಿ.ಎನ್., ಜನಶಿಕ್ಷಣ ಟ್ರಸ್ಟಿನ ಕೃಷ್ಣ ಮೂಲ್ಯ, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಉಳ್ಳಾಲ ಪ್ರೆಸ್‌ಕ್ಲಬ್ ಅಧ್ಯಕ್ಷ ವಸಂತ್ ಎನ್.ಕೊಣಾಜೆ, ನಿಟ್ಟೆ ಕಾಲೇಜು ಉಪನ್ಯಾಸಕ ಎಚ್.ಟಿ.ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಹಸಿರುದಳ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯಕ್ ತೊಕ್ಕೊಟ್ಟು ವಂದಿಸಿದರು. ಪ್ರಜ್ವಲ್ ನಿರೂಪಿಸಿದರು.