_1776078376282.webp?w=480&auto=format%2Ccompress&fit=max)
_1776078376282.webp?w=480&auto=format%2Ccompress&fit=max)
ಪಡುಬಿದ್ರಿ: ಪಡುಬಿದ್ರಿ ಬಳಿ ಮಂಗಳವಾರ ಸ್ಕೂಟರ್ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪದ್ಮನಾಭ ಶೆಟ್ಟಿಗಾರ್ ಎಂಬುವರು ಗಂಭೀರ ಗಾಯಗೊಂಡಿದ್ದಾರೆ ಮತ್ತು ಸವಾರ ಜಿಯಾದ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಿಂದ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಪದ್ಮನಾಭ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೆ, ಜಿಯಾದ್ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.