

"ಪ್ರೀತಿ ಮತ್ತು ಸೇವೆ ಧರ್ಮದ ಮೂಲ ತತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು. ಮುಂದಿನ ವರ್ಷವನ್ನು ಉಡುಪಿ ಧರ್ಮಪ್ರಾಂತ್ಯದಲ್ಲಿ ಬಡವರ ವರ್ಷವಾಗಿ ಆಚರಿಸಲಾಗುತ್ತಿದ್ದು, ಕಷ್ಟದಲ್ಲಿರುವವರಿಗೆ, ಬಡತನದ ನೋವಿನಲ್ಲಿರುವವರಿಗೆ ಸಹಾಯಹಸ್ತ ಚಾಚಲು ಪ್ರತಿಯೊಬ್ಬರು ಪಣತೊಡಬೇಕು.
— ಡಾ. ಜೆರಾಲ್ಡ್ ಐಸಾಕ್ ಲೋಬೊ, ಬಿಷಪ್ , ಉಡುಪಿ