ಪತ್ರಕರ್ತರಿಗೆ ಒತ್ತಡ ನಿರ್ವಹಣೆ ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ಸಂಪನ್ಮೂಲ ವ್ಯಕ್ತಿ ಡಾ.ಸಂತೋಷ್ ಅವರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಯಾಗಿ ಉಡುಪಿ ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ಪಾಲ್ಗೊಳ್ಳಲಿದ್ದು, ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.