ಪತ್ರಕರ್ತ ಜನಾರ್ದನ್ ಕೊಡವೂರು, ಕಲ್ಯಾಣಪುರದ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ರಾಮರಾಯ್ ಕಿಣಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಕಾರಂತ್, ಉದ್ಯಾನವನ ವಿನ್ಯಾಸಗಾರ ಲೋಕೇಶ್ ಪೂಜಾರಿ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ನ ಸಹಾಯಕ ಪ್ರಾಧ್ಯಾಪಕ ಡಾ.ಮರಿಯಾ ಪಾಯಸ್, ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ರಜನಿ ವಿ.ಪೈ, ಕಾರ್ಯದರ್ಶಿ ಸಂತೋಷ್ ಕಾಮತ್ ಪಾಲ್ಗೊಳ್ಳಲಿದ್ದಾರೆ.