ವೇದಿಕೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಐಎಂಎ ಉಡುಪಿ ಕರಾವಳಿ ಅಧ್ಯ ಡಾ.ಅಶೋಕ್ ಕುಮಾರ್, ರನ್ನರ್ ಕ್ಲಬ್ ಅಧ್ಯಕ್ಷ ಡಾ.ತಿಲಕ್ ಚಂದ್ರಪಾಲ್, ಕಾರ್ಯದರ್ಶಿ ದಿವಾಕರ್, ಕ್ಲಬ್ನ ಜೊತೆ ಕಾರ್ಯದರ್ಶಿ ದಿವ್ಯೇಶ್ ಶೆಟ್ಟಿ ಉಪಸ್ಥಿತರಿದ್ದರು.