ನಗರಸಭಾ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಸ್ಥಳೀಯ ಮುಖಂಡರಾದ ರವಿರಾಜ್ ಹೆಗ್ಡೆ, ಕಾಳು ಸೇರಿಗಾರ, ರಾಘವೇಂದ್ರ ರಾವ್, ಹರೀಶ್ ಕೆ. ಕೋಟ್ಯಾನ್, ನಾರಾಯಣ ಬಲ್ಲಾಳ್, ವಿನಯ್ ಪಡುಕರೆ, ಹರೀಶ್ ಪಾಳೆಕಟ್ಟೆ, ಅಮಿತ್ ಗರ್ಡೆ, ವಿನಯ ಗರ್ಡೆ ಉಪಸ್ಥಿತರಿದ್ದರು. ಪ್ರಭಾತ್ ಕೊಡವೂರು ಸ್ವಾಗತಿಸಿದರು. ರವಿ ಸಾಲ್ಯಾನ್ ಪಾಳೆಕಟ್ಟೆ ವಂದಿಸಿದರು.