ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಸದಸ್ಯರಾದ ಯು. ವಿಶ್ವನಾಥ್ ಶೆಣೈ, ಯು.ಎಸ್. ರಾಜಗೋಪಾಲ್ ಆಚಾರ್ಯ, ವಿಜಯಕುಮಾರ್ ಮುದ್ರಾಡಿ, ಭುವನಪ್ರಸಾದ್ ಹೆಗ್ಡೆ, ಅನಂತರಾಜ್ ಉಪಾಧ್ಯಾಯ, ಹಿರಿಯಣ್ಣ ಕಿದಿಯೂರು, ಪ್ರಭಾಕರ್ ಬಂಡಿ, ಪ್ರಸನ್ನ ಹೆಗಡೆ, ಬೈಂದೂರು ಸರ್ಕಾರಿ ಪ್ರೌಢಶಾಲೆಯ ಅಧ್ಯಾಪಕ ವೃಂದದವರು, ಕೊಲ್ಲೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಭಟ್ ಉಪಸ್ಥಿತರಿದ್ದರು.