ರಾಜ್ಯ ಮತ್ತು ರಾಷ್ಟ್ರಮಟ್ಟದ 25ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಭಾಗವಹಿಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದವು. ಉದ್ಯಮಿ ಬೋಳ ಪ್ರಭಾಕರ ಕಾಮತ್, ಉದ್ಯಮಿ ಗಣೇಶ್ ಕಾಮತ್, ಮಣಿರಾಜ ಶೆಟ್ಟಿ, ರಾಜೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಫಾಕ್ಸ್ ಕಾನ್ ಸಂಸ್ಥೆ ಮುಖ್ಯಸ್ಥೆ ರಾಜೇಶ್ವರಿ, ಸ್ಪೆಕ್ಟ್ರಮ್ ಸೊಲ್ಯುಶನ್ ಸಂಸ್ಥೆ ಮುಖ್ಯಸ್ಥ ದಿವಾಕರ್ ಮೊದಲಾದವರಿದ್ದರು.