

ಉಡುಪಿಯ ಕಿನ್ನಿಮುಲ್ಕಿ-ಅಂಬಲಪಾಡಿ ಸರ್ವೀಸ್ ರಸ್ತೆಯಲ್ಲಿ ಅಸಮರ್ಪಕವಾಗಿ ಬೈಕ್ ನಿಲ್ಲಿಸುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ಇಲ್ಲಿ ಬೈಕ್ ನಿಲ್ಲಿಸದಂತೆ ಅಧಿಕಾರಿಗಳು, ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಹಿತದೃಷ್ಟಿಯಿಂದ ಈಗ ಉದ್ಭವಿಸಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಸಂಚಾರ ದಟ್ಟಣೆ ಆಗದಂತೆ ನಿಗಾ ವಹಿಸಬೇಕು.