ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ.ನಿರಂಜನ ಯು.ಸಿ ಉಪನ್ಯಾಸ ನೀಡಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಉಡುಪಿ ಬಸವ ಸಮಿತಿ ಗೌರವಾಧ್ಯಕ್ಷ ಡಾ.ಜಿ.ಎಸ್. ಚಂದ್ರಶೇಖರ್, ಅಧ್ಯಕ್ಷ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಆದರ್ಶ ಆಸ್ಪತ್ರೆಯ ಅನುಶ್ರೀ ನಿರೂಪಿಸಿದರು.