ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್‌ನ ಖಜಾಂಚಿ ಸಾಹುಕಾರ್ ದಾಮೋದರ ನಾಯಕ್ ಕಲ್ಮರ್ಗಿ ಪ್ರಸಾದ ಸ್ವೀಕರಿಸಿದರು. ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದ ಅನಂತ ಭಟ್ ಅವರು ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಗೆ ಗುರುವಂದನೆ ಸಲ್ಲಿಸಿದರು. ಜಿಎಸ್‌ಬಿ ಮುಖಂಡರಾದ ಶಿವಾನಂದ, ಪ್ರಖ್ಯಾತ್, ಪ್ರಕಾಶ್, ನಿತ್ಯಾನಂದ, ಭಕ್ತರು ಉಪಸ್ಥಿತರಿದ್ದರು. ಶ್ರೀರಾಮಾಂಜನೇಯ ಸೇವಾ ಟ್ರಸ್ಟ್ ಕಾರ್ಯದರ್ಶಿ ರವೀಂದ್ರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.