ಶಿಕ್ಷಕಿ ಆರತಿ ಕಲ್ಲಡ್ಕ, ಸಂಘದ ಗೌರವಾಧ್ಯಕ್ಷ ಎಚ್.ಧರ್ಣಪ್ಪ ಪೂಜಾರಿ, ಕಾರ್ಯದರ್ಶಿ ರಂಜಿತ್ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು,ನಿರ್ದೇಶಕರಾದ ದಿನೇಶ್ ನಿಟ್ಟಡ್ಕ, ದೀಪಕ್ ಎಚ್.ಡಿ.ನಾಲ್ಕೂರು, ದಿನೇಶ್ ಪೂಜಾರಿ ಅಂತರ, ಸಂತೋಷ್ ಕುಮಾರ್ ಹಿಮರಡ್ಡ, ಮನೋಹರ್ ಬಳಂಜ, ವಿಜಯ್ ಯೈಕುರಿ, ಪ್ರವೀಣ್ ಕೋಟ್ಯಾನ್ ದರ್ಖಾಸು, ರತ್ನಾಕರ ಪೂಜಾರಿ ಕೆಂಪುಂರ್ಜ, ಜಗದೀಶ್ ಬಳ್ಳಿದಡ್ಡ, ಮಾಜಿ ಅಧ್ಯಕ್ಷರಾದ ಶಾಂತಪ್ಪ ಸುವರ್ಣ, ಬಾಲಕೃಷ್ಣ ಪೂಜಾರಿ, ತಿಮ್ಮಪ್ಪ ಪೂಜಾರಿ, ಯು.ಬಿ.ವೇ. ಕಾರ್ಯದರ್ಶಿ ಸತೀಶ್ ಕೋಟ್ಯಾನ್ ಹುಂಬೆಜೆ, ಮ.ಬಿ.ವೇ ಕಾರ್ಯದರ್ಶಿ ಸಂಧ್ಯಾ ಎಚ್.ಡಿ. ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.