ನೇಣುಬಿಗಿದು ಮಹಿಳೆ ಸಾವು

hanging
hanging
Published on
ಮೂಡುಬಿದಿರೆ: ಮಿಜಾರಿನಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ.
ಕೊಪ್ಪದಕುಮೇರು ಸಮೀಪದ ಅಂಚಾಡಿ ನಿವಾಸಿ ಸ್ನೇಹಾ ಮೃತಪಟ್ಟವರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net