ಸಭೆಯಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು ಉಪಸ್ಥಿತರಿದ್ದರು.