ಕಾರ್ಕಳ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ವಿಭಾಗ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸರ್ಕಾರಿ ಆಸ್ಪತ್ರೆ, ರೋಟರಿ ಕ್ಲಬ್, ಕಾರ್ಕಳ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು ಐಕ್ಯೂಎಸಿ ಹಾಗೂ ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್ ರೋವರ್ಸ್ ರೇಂಜರ್ಸ್‌ನ ಸಹಯೋಗದೊಂದಿಗೆ ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.