ಮೂಲ್ಕಿ ತಾಲೂಕು ಕಸಾಪ ಅಧ್ಯಕ್ಷ ಮಿಥುನ ಕೊಡೆತ್ತೂರು, ಕಾರ್ಯದರ್ಶಿ ಹೆರಿಕ್ ಪಾಯಸ್, ಪ್ರಕಾಶ್ ಆಚಾರ್, ಸ್ವರಾಜ್ ಶೆಟ್ಟಿ, ದೇವದಾಸ ಮಲ್ಯ, ನಿಶಾಂತ್ ಕಿಲೆಂಜೂರು, ವಿ.ಕೆ.ಯಾದವ್, ರಘುರಾಮ್ ರಾವ್, ಗಿಲ್ಬರ್ಟ್ ಡಿಸೋಜ, ಕಾಲೇಜಿನ ಪ್ರಾಚಾರ್ಯ ಡಾ.ವಾಸುದೇವ ಬೆಳ್ಳೆ, ಕಾಲೇಜು ಸಮಿತಿ ಅಶೋಕ್ ಕುಮಾರ್ ಶೆಟ್ಟಿ ಮೊದಲಾದವರಿದ್ದರು.