

ಯಕ್ಷಗಾನ ಕಲಾವಿದರ ಶ್ರೇಯೋಭಿವೃದ್ಧಿ ಮತ್ತು ಯಕ್ಷಗಾನ ಪರಂಪರೆಯ ಸಂರಕ್ಷಣೆ ಮತ್ತು ವಿಸ್ತರಣೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರ ಮನವಿಗೆ ಸ್ಪಂದಿಸಿ, ಸಮುದಾಯ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ನಿರಂತರ ಬದ್ಧತೆಯ ಭಾಗವಾಗಿ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ.