ಹಿರಿಯ ಕಲಾವಿದರಾದ ಕೊಂಡದಕುಳಿ ರಾಮಚಂದ್ರ ಹೆಗಡೆ, ಎ.ಪಿ. ಪಾಠಕ್, ಸಂಸ್ಥೆಯ ಸದಸ್ಯರಾದ ಪ್ರೊ. ಕೆ. ಸದಾಶಿವ ರಾವ್, ಪ್ರೊ. ಎಂ. ಎಲ್. ಸಾಮಗ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಶಿಬಿರದ ನಿರ್ದೇಶಕ ಪವನ್ ಕಿರಣ್ಕೆರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ಸಂಯೋಜಿಸಿದರು. ಜತೆ ಕಾರ್ಯದರ್ಶಿ ವಿದ್ಯಾಪ್ರಸಾದ್ ವಂದಿಸಿದರು. ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರೂಪಿಸಿದರು.