ಉಡುಪಿಯ ಪುರಭವನದಲ್ಲಿ ಯಕ್ಷಗಾನ ಕೇಂದ್ರ ಇಂದ್ರಾಳಿ, ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ (ರಿ.) ಉಡುಪಿ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಉಜ್ವಲ್ ಡೆವಲಪರ್ಸ್ ಉಡುಪಿ ಇವರ ಸಹಕಾರದಲ್ಲಿ ಶನಿವಾರ (ಆ.1) ಸಂಜೆ ಆಯೋಜಿಸಿದ್ದ ಗುರು ಮಟಪಾಡಿ ವೀರಭದ್ರ ನಾಯಕ್ ಸ್ಮರಣಾರ್ಥ 25 ಸಾವಿರ ರೂ. ನಗದು, ಸ್ಮರಣಿಕೆಯ 'ಯಕ್ಷ ಸಾಧಕ' ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.