ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿಗೆ ಕಿರುಕುಳ

harass
harass
Published on
ಕಾಸರಗೋಡು: ಸೋಶಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್ ಮೂಲಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಯುವತಿ ನೀಡಿದ ದೂರಿನನ್ವಯ ಯುವಕನ ವಿರುದ್ಧ ಸೈಬರ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಹೇಮೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ನಿರಂತರ ಅನುಚಿತ ಹಗೂ ಮಾನಹಾನಿಕರ ಪೋಸ್ಟ್ ಹಾಕಿ ಅವಮಾನಿಸಲು ಯತ್ನಿಸುತ್ತಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net