ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ತದಿನಾಡ ಶ್ರೀನಾಗ ಪೂರ್ಣಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜೂನ್ ಅಂತ್ಯದವರೆಗೆ ಜಿಲ್ಲೆಯ ಒಟ್ಟು 440 ಶಾಖೆಗಳಲ್ಲಿ ಠೇವಣಿ 48715.93 ಕೋಟಿ ರೂ., ಮುಂಗಡ ಠೇವಣಿ 24,184.84 ಕೋಟಿ ಸೇರಿದಂತೆ ಒಟ್ಟು ಬ್ಯಾಂಕುಗಳಲ್ಲಿ 72,900.77 ಕೋಟಿ ರೂ. ವಹಿವಾಟು ನಡೆದಿದ್ದು, ಬ್ಯಾಂಕುಗಳ ಠೇವಣಿ ಅನುಪಾತ ಶೇ.49.64 ಇದೆ ಎಂದರು.