ಮಂಗಳೂರು: ಮಂಗಳೂರು ವಿವಿ ಸೆ.28ರಂದು ನಿಗದಿಪಡಿಸಿದ ಎಲ್ಲ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ..ಪರಿಷ್ಕೃತ ದಿನಾಂಕ ನಿಗದಿಪಡಿಸಿ ಶೀಘ್ರ ತಿಳಿಸಲಾಗುವುದು..ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ ಎಂದು ವಿವಿ ಪ್ರಕಟಣೆ ತಿಳಿಸಿದೆ.