ಉಣಕಲ್‌ನ ಜೆಎಸ್‌ಎಸ್ ಸೆಂಟ್ರಲ್ ಸ್ಕೂಲ್ ರನ್ನರ್‌ಅಪ್

21 Dwd 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹುಬ್ಬಳ್ಳಿ ಧಾರವಾಡ ನಾರ್ಥ್ ಕರ್ನಾಟಕ ಸಹೋದಯ ಬಳಗವು ಆರ್ಯನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಅಂತರ ಶಾಲಾ ಅಥ್ಲೆಟಿಕ್ ಕೂಟದಲ್ಲಿ ಹುಬ್ಬಳ್ಳಿ ಉಣಕಲ್‌ನ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್‌ನ ವಿದ್ಯಾರ್ಥಿಗಳು ರನ್ನರ್‌ಅಪ್ ಪ್ರಶಸ್ತಿ ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದರು. ಐಟಿಐ ಕಾಲೇಜ್ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಪ್ರಾಚಾರ್ಯೆ ರಜನಿ ಆರ್. ಪಾಟೀಲ, ದೈಹಿಕ ಶಿಕ್ಷಣ ಶಿಕ್ಷಕ ವಿ. ಪ್ರವೀಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net