ಅವಿರೋಧವಾಗಿ ಆಯ್ಕೆ

06 CRP-3A PURA Sabha
Published on

 ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ಪುರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರಾಗಿ  ಕಾಂಗ್ರೆಸ್ ಸದಸ್ಯೆ ಪರ್ಹನರೀಜ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅವರನ್ನು ಶಾಸಕ ಸಿ.ಎನ್.ಬಾಲಕೃಷ್ಣ, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಉಪಾಧ್ಯಕ್ಷೆ ರಾಣಿ ಕೃಷ್ಣ ಸೇರಿ ಆಡಳಿತರೂಢ ಜೆಡಿಎಸ್‌ ಹಾಗೂ ಕಾಂಗ್ರೆಸ್ ಸದಸ್ಯರು ಅಭಿನಂದಿಸಿದರು.

ಪುರಸಭೆಗೆ ಹಿಂದೆ ಸ್ಥಾಯಿಸಮಿತಿ ಅಧ್ಯಕ್ಷರಾಗಿದ್ದ ಸಿ.ಆರ್. ಸುರೇಶ್ ರಾಜಿನಾಮೆ ತೆರವಿನಿಂದ ಖಾಲಿ ಇದ್ದ ಹುದ್ದೆಗೆ ಸದಸ್ಯೆ ಪರ್ಹನರೀಜ್‌ ಅನ್ನು ಅವರನ್ನು ಮಾಡಲಾಯಿತು. ನೂತನ ಸ್ಥಾಯಿಸಮಿತಿ ಅಧ್ಯಕ್ಷರನ್ನು ಶಾಸಕ ಸಿ.ಎನ್. ಬಾಲಕೃಷ್ಣ, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಉಪಾಧ್ಯಕ್ಷೆ ರಾಣಿಕೃಷ್ಣ ಮತ್ತು ಸಭೆಗೆ ಹಾಜರಿದ್ದ ಎಲ್ಲ ಸದಸ್ಯರು ಅಭಿನಂದಿಸಿರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net