ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಸಾವು

talaguppa railway station
ತಾಳಗುಪ್ಪ ರೈಲ್ವೆ ನಿಲ್ದಾಣ
Published on

ಶಿವಮೊಗ್ಗ: ತಾಳಗುಪ್ಪ ರೈಲ್ವೆ ನಿಲ್ದಾಣದ ಫ್ಲಾಟ್‌ಫಾರಂ 2ರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಲಗಿದ್ದ ಸ್ಥಳದಲ್ಲೇ ಮೃತಪಟ್ಟಿದ್ದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

55ರಿಂದ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. 5.6 ಅಡಿ ಎತ್ತರವಿದ್ದು ಸಾಗರ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಪೊಲೀಸ್ ಠಾಣೆ (08182-222974)ಯನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net