ಮಂಗಳೂರು : ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಉಂಟಾಗಿದ್ದು, ಕೆಲವು ವಿದ್ಯಾರ್ಥಿಗಳು ಗುರುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ್ದಾರೆ.
ಹಿಜಾಬ್ ಆದೇಶ ಕಟ್ಟುನಿಟ್ಟು ಪಾಲನೆಗೆ ಒತ್ತಾಯಿಸಿದರು. ಕೆಲವು ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಬಂದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.