ತಹಸೀಲ್ದಾರ್ ಶೈಲೇಶ್ ಪರಮಾನಂದ, ಡಿವೈಎಸ್ಪಿ ಶಿವಾನಂದ ಮದರಕಂಡಿ, ನಗರಸಭೆ ಪೌರಾಯುಕ್ತ ವಿವೇಕ ಬನ್ನೆ, ಸಿಪಿಐ ಶಿವಾನಂದ ಅಂಬಿಗೇರ, ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ ಕುಮಾರ್ ರಾಯ್, ಕಾರ್ಯದರ್ಶಿ ಮಿಥುನಾಯಕ, ಖಜಾಂಚಿ ಲಿಯೋ ಪಿಂಟೋ, ಪಿಎಸ್‌ಐ ಅಮೀನ್ ಅತ್ತಾರ, ಕಿರಣ ಪಾಟೀಲ, ಶಿವಾನಂದ ನಾವದಗಿ, ಜಗದೀಶ ನಾಯ್ಕ, ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಜೆ.ಆರ್., ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಇತರರಿದ್ದರು.