ಉದ್ಯಮಿ ಸುಜಾತಾ ಶಾನಭಾಗ ‘ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಉದ್ಯೋಗಗಳು ಮತ್ತು ಕೌಶಲ್ಯಾಭಿವೃದ್ಧಿ’ ಕುರಿತು ಹಾಗೂ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಂಪ್ಯೂಟರ್ ಸೈನ್ಸ ಮುಖ್ಯಸ್ಥ ದಿನೇಶ ಎಂ. ಬಾಳಗಿ ‘ಉನ್ನತ ಶಿಕ್ಷಣದಲ್ಲಿ ಕಂಪ್ಯೂಟರ್ ಶಿಕ್ಷಣದ ಮಹತ್ವ’ ಕುರಿತು, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಡಿ.ನಾಯಕ, ‘ಕರಾವಳಿ ನಾಡಿನ ಸಾಂಸ್ಕೃತಿಕ ಚಿಂತನೆ’ ಕುರಿತು ವಿಶೇಷ ಉಪನ್ಯಾಸ ಮಾಡಿದರು.