ಎಮ್.ನಾಯ್ಕ, ಭಾರತೀಯ ರೇಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಎಸ್, ಬರ‍್ಕೋಡಿಕರ, ಆರೋಗ್ಯ ಸಮಿತಿಯ ಮುಖ್ಯಸ್ಥ ಡಾ. ಹೇಮಗಿರಿ ಕೆ., ಖಜಾಂಜಿ ರಾಮಾ ಎನ್. ನಾಯ್ಕ. ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಕಾಲೇಜು ಉಪನ್ಯಾಸಕರು, ವಿದ್ಯಾಥಿಗಳು ಕ್ರಿಮ್ಸ್ನ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.