ಹಳಿಯಾಳ ತಾಲೂಕಿನ ಬಿದ್ರಳ್ಳಿಯ ಕೇಶವ ಪಾಂಡುರಂಗ ಕಿತ್ತೂರಕರ್ ಆಸ್ತಿಯಲ್ಲಿ ತನ್ನ ಪಾಲನ್ನು ಕೇಳಿದ್ದರು. ಅದನ್ನು ತಪ್ಪಿಸುವ ಉದ್ದೇಶದಿಂದ ಅಕ್ಷಯ ಪಾಂಡುರಂಗ ಕಿತ್ತೂರಕರ್, ಪಾಂಡುರಂಗ ಕೀರಪ್ಪ ಕಿತ್ತೂರಕರ್ ಹಾಹಾಗೂ ಲತಾ ತುಳಸಾಯಿ ಕಿತ್ತೂರಕರ್ ಮತ್ತು ಇನ್ನಿಬ್ಬರು ಸೇರಿ ಕೇಶವ ಎಂಬುವವರನ್ನು 2019 ರ ಅಕ್ಟೋಬರ್ ನಲ್ಲಿ ಕೊಲೆ ಮಾಡಿದ್ದರು.