ಮಾಜಿ ಶಾಸಕಿ ರೂಪಾಲಿ ನಾಯ್ಕ, ಮಾಜಿ ಶಾಸಕ ಸುನೀಲ ಹೆಗಡೆ, ಮಾಜಿ ಎಂಎಲ್‌ಸಿ ಎಸ್.ಎಲ್. ಘೊಟ್ನೆಕರ, ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ, ರೈಲ್ವೆ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಸತ್ಯಪ್ರಕಾಶ ಶಾಸ್ತ್ರಿ, ಆಶಾ ಶೆಟ್ಟಿ, ಕೊಂಕಣ ರೈಲ್ವೆ ಅಧಿಕಾರಿ ಆಶಾ ಶೆಟ್ಟಿ, ವಿವಿಧ ಪಕ್ಷದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.