ಪೊಲೀಸ್, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಅಬಕಾರಿ, ಮೀನುಗಾರಿಕೆ, ಬಂದರು ಸೇರಿದಂತೆ ಎಲ್ಲಾ ಇಲಾಖೆಗಳು ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತ ಕಾರ್ಯದಲ್ಲಿ ಪರಸ್ಪರ ಸಮನ್ವಯದಿಂದ ರ್ಯನಿರ್ವಹಿಸುವಂತೆ ಮತ್ತು ಪ್ರತೀ ತಿಂಗಳ ತಮ್ಮ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ , ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಅಬಕಾರಿ, ನುಗಾರಿಕೆ, ಬಂದರು, ಶಿಕ್ಷಣ, ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.