ಈ ಸಂದರ್ಭದಲ್ಲಿ ಡೈಎಸ್ಪಿ ಗಿರೀಶ, ಪಿಐ ಚಂದ್ರಶೇಖರ ಮಠಪತಿ, ಪಿಎಸ್‌ಐ ಗುರುನಾಥ ಹಾದಿಮನೆ, ಸಿಬ್ಬಂದಿ ವರ್ಗ, ಶ್ವಾನದಳ, ಬೆರಳಚ್ಚು ತಜ್ಞರು ಸೇರಿದಂತೆ ಅಂಕೋಲಾ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು. ಮೃತ ದೇಹವನ್ನು ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ನಾಯ್ಕ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದರು.