ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ವಾಸರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಾನಾಯ್ಕ, ಮನೆಗೊಂದು ಗ್ರಂಥಾಲಯದ ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಕೃಷ್ಣಾ ನಾಯಕ ಹಿಚ್ಕಡ, ಯಮುನಾ ಗಾಂವಕರ, ಶ್ರೀದೇವಿ ಕೆರೆಮೆನ, ಎನ್.ಜಿ.ನಾಯಕ ಮತ್ತಿತರರು ಇದ್ದರು.