ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಭಟ್ಕಳ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಣು ಗುಪ್ತಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಪರಿಸರ ಅಧಿಕಾರಿ ಡಾ.ಗಣಪತಿ ಹೆಗಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವರ್ಚವಲ್ ಮೂಲಕ ಎಲ್ಲಾ ವಿಭಾಗಗಳ ಡಿವೈಎಸ್ಪಿ ಗಳು ತಾಲೂಕುಗಳ ತಹಸೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.