ಮುಂಡಗೋಡದಲ್ಲಿ ರಂಗಿನಾಟದ ಸಡಗರ Holi

ಮುಂಡಗೋಡ ಇಂದೂರ ಗ್ರಾಮದಲ್ಲಿ ಮಂಗಳವಾರ ಹೋಳಿ ಹಬ್ಬವನ್ನು(Holi) ಸಂಭ್ರಮದಿಮದ ಆಚರಿಸಲಾಯಿತು.
ಮುಂಡಗೋಡ ಇಂದೂರ ಗ್ರಾಮದಲ್ಲಿ ಮಂಗಳವಾರ ಹೋಳಿ ಹಬ್ಬವನ್ನು(Holi) ಸಂಭ್ರಮದಿಮದ ಆಚರಿಸಲಾಯಿತು.
Published on
ಮುಂಡಗೋಡ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಜನರು ಮಂಗಳವಾರ ಬಣ್ಣಗಳನ್ನು ಎರಚುವ ಮೂಲಕ ಹೋಳಿ (Holi) ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ತಾಲೂಕಿನ ಅಗಡಿ, ನಂದಿಕಟ್ಟಾ, ಹುನಗುಂದ, ಇಂದೂರ ಸೇರಿದಂತೆ ಗ್ರಾಮಗಳಲ್ಲಿ ಮಕ್ಕಳು, ಯುವಜನರು, ಮಹಿಳೆಯರು ಸೇರಿ ಒಬ್ಬರ ಮೇಲೆ ಒಬ್ಬರು ಬಣ್ಣಗಳನ್ನು ಎರಚುತ್ತಿರುವುದು ಕಂಡುಬಂದಿತು.
ಬಿಸಿಲನ್ನು ಲೆಕ್ಕಿಸದೆ ಯುವಕರು ವಿವಿಧ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಹೋಳಿ ಹಬ್ಬವನ್ನು ಸಂಭ್ರಮಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net