ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲಿಸ್ ಇಲಾಖೆ, ಮಾನವ ಕಳ್ಳಸಾಗಣಿಕರ ವಿರೋ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.