ಅಕ್ರಮ ಮರಳು ವಶಕ್ಕೆ

ವಶಕ್ಕೆ ಪಡೆದ ಮರಳು
ವಶಕ್ಕೆ ಪಡೆದ ಮರಳು
Published on
ಕಾರವಾರ: ತಹಶೀಲ್ದಾರ್ ಅವರ ನಿರ್ದೇಶನದಂತೆ ಚಿತ್ತಾಕುಲಾ ಗ್ರಾಮದ ಸಾವರಪೈ ಮಜರೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜಯರಾಮ್ ಹಾಗೂ ಚಿತ್ತಾಕುಲಾ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಬಾಂದೇಕರ ರವರು ಮರಳನ್ನು ವಶಪಡಿಸಿಕೊಂಡು ಚಿತ್ತಾಕುಲಾ ಗ್ರಾಮ ಪಂಚಾಯತ್ ರವರಿಗೆ ಗುರುವಾರ ಹಸ್ತಾಂತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net